November 8, 2025
WhatsApp Image 2025-02-11 at 6.05.22 PM

ಬಜಪೆ: ಮೂಡಬಿದಿರೆ ಕಡೆಯಿಂದ ಕೈಕಂಬ ಕಡೆಗೆ ಸೂರಲ್ಪಾಡಿ ಮಾರ್ಗವಾಗಿ 19 ದನಗಳನ್ನು ಹಿಂಸಾತ್ಮಕವಾಗಿ ತುಂಬಿಸಿ ಆಕ್ರಮವಾಗಿ ಸಾಗಾಟ ಮಾಡುತ್ತಿದ್ದ. ವಾಹನವನ್ನು ಮಾರ್ಚ್‌ 28ರಂದು ಬಜರಂಗದಳ ಕಾರ್ಯಕರ್ತರು ಸೂರಲ್ಪಾಡಿ ಬಳಿ ಪತ್ತೆ ಮಾಡಿ ಪೊಲೀಸರಿಗೆ ಒಪ್ಪಿಸಿದ್ದರು.

ಘಟನೆಗೆ ಸಂಬಂಧಿಸಿ ಬೆಳ್ತಂಗಡಿ ತಾಲೂಕಿನ ಮಠೋಡಿ ಗ್ರಾಮದ ನಿವಾಸಿ ಮೊಹಮ್ಮದ್‌ ತೌಸಿಫ್‌ (26) ನನ್ನು ಪೊಲೀಸರು ಬಂಧಿಸಿ 6 ಲಕ್ಷ ರೂ ಮೌಲ್ಯದ ಹುಂಡೈ ಕಾರನ್ನು ವತಪಡಿಸಿಕೊಂಡಿದ್ದರು. ಘಟನೆಯ ಸಂದರ್ಭ ನಾಲ್ವರು ಆರೋಪಿಗಳು ತಲೆಮರೆಸಿಕೊಂಡಿದ್ದರು. ಆರೋಪಿಗಳ ಪತ್ತೆಗಾಗಿ ಪೊಲೀಸರು. ವಿಶೇಷ ತಂಡ ರಚಿಸಿ ತನಿಖೆ ಚುರುಕುಗೊಳಿಸಿ ತಲೆಮರೆಸಿಕೊಂಡಿದ್ದ ನಾಲ್ವರನ್ನು ಬಂಧಿಸಿದ್ದಾರೆ.

ಬಂಧಿತರನ್ನು ಮಂಗಳೂರು ತಾಲೂಕಿನ 62ನೇ ತೋಕೂರು. ಗ್ರಾಮದ ನಿವಾಸಿ ಅರಾಫತ್‌ ಆಲಿ(36), ಮೂಡಬಿದಿರೆ ತಾಲೂಕಿನ ಪ್ರಾಂತ್ಯ ಗ್ರಾಮದ ನಿವಾಸಿ ಅಬ್ದುಲ್‌ ನಜೀರ್‌(31), ಬೆಳ್ತಂಗಡಿ ತಾಲೂಕಿನ ಪೆರಂತಡ್ಕ ಕಾಶೀಪಟ್ಟ ನಿವಾಸಿ ಫಾರೀಸ್‌ NERA, ಮಂಗಳೂರು ತಾಲೂಕಿನ 62 ನೇ ತೋಕೂರು ಗ್ರಾಮದ ನಿವಾಸಿ ಮೊಹಮ್ಮದ್‌ ಅಪ್ಪಿದ್‌(27) ಎಂದು. ಗುರುತಿಸಲಾಗಿದೆ.

ಪಕ್ತೆಕಾರ್ಯದಲ್ಲಿ ಬಜಪೆ ಪೊಲೀಸ ನಿರೀಕ್ಷಕ ಸಂದೀಪ್‌ ಜಿ.ಎಸ್‌ ಪಿ.ಎಸ್‌.ಐ ರೇವಣಣಿದ್ದಪ್ಪ, ಕಾವೂರು ಪೊಲೀಸ್‌ ಠಾಣೆಯ ಪಿಎಸ್‌ಐ ಮಲ್ಲಿಕಾರ್ಜುನ, ಬಜಪೆ ಪೊಲೀಸ್‌ ಠಾಣೆಯ ಅಪರಾಧ ಪತ್ತೆ ವಿಭಾಗದ ಸಿಬ್ಬಂದಿ, ಮಂಗಳೂರು ಉತ್ತರ ವಿಭಾಗದ ಅಪರಾಧ ಪತ್ತೆ ವಿಭಾಗದ ಸಿಬ್ಬಂದಿ ಪಾಲ್ಗೊಂಡಿದ್ದರು.

About The Author

Leave a Reply