ಮಂಗಳೂರು: ಬಿಜೆಪಿಯಿಂದ ಪ್ರತಿಭಟನೆ- ಶಾಸಕ ಕಾಮತ್ ಸೇರಿದಂತೆ ಬಿಜೆಪಿ ಕಾರ್ಯಕರ್ತರು ವಶಕ್ಕೆ..!
ಮಂಗಳೂರು: ಮಂಗಳೂರಿನ ಜೈಲಿನಲ್ಲಿ ಮೊಬೈಲ್ ಜಾಮರ್ ಆಳವಡಿಸಿದ ಕಾರಣ ಸುತ್ತಮುತ್ತಲಿನ ಪರಿಸರದಲ್ಲಿ ಉಂಟಾಗಿರುವ ಸಮಸ್ಯೆ ವಿರೋಧಿಸಿ ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಜೈಲಿಗೆ ಮುತ್ತಿಗೆ…