March 24, 2026
WhatsApp Image 2025-04-15 at 4.17.45 PM

ಪುತ್ತೂರು: ಕಾರುಗಳ ನಡುವೆ ಢಿಕ್ಕಿ ಹೊಡೆದ ಘಟನೆ ಕುಂಬ್ರ ಸಮೀಪ ನಡೆದಿದೆ.

ಪುತ್ತೂರಿನಿಂದ ಮಡಿಕೇರಿ ಕಡೆ ತೆರಳುತ್ತಿದ್ದ ಸ್ವಿಫ್ಟ್ ಕಾರು ಹಾಗೂ ಪುತ್ತೂರು ಕಡೆಗೆ ಬರುತ್ತಿದ್ದ ಕಿಯಾ ಕಾರು ಮುಖಾಮುಖಿ ಡಿಕ್ಕಿಯಾಗಿದೆ.

ಡಿಕ್ಕಿಯ ಪರಿಣಾಮ ಇಬ್ಬರಿಗೆ ಸಣ್ಣ ಪುಟ್ಟ ಗಾಯಗಳಾಗಿದೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಬೇಟಿ ಪರಿಶೀಲನೆ ನಡೆಸುತ್ತಿದ್ದಾರೆ.

About The Author

Leave a Reply