October 12, 2025
WhatsApp Image 2025-04-21 at 5.44.13 PM

ಉಡುಪಿ: ಚಾಲಕನ ನಿಯಂತ್ರಣ ಕಳೆದುಕೊಂಡು ವಾಹನವೊಂದು ಡಿವೈಡರ್ ಮೇಲೇರಿ ಮಗುಚಿ ಬಿದ್ದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ತೇಕಲ್ ತೋಟ ಎಂಬಲ್ಲಿ ನಡೆದಿದೆ.

ಕಾರ್ ನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೊಲ್ಲೂರಿನಿಂದ ಸುಳ್ಯದತ್ತ ತೆರಳುತ್ತಿದ್ದ ವ್ಯಾಗನಾರ್ ಕಾರ್ ಇದಾಗಿದೆ.

ಡ್ರೈವರ್ ನ ಕಂಟ್ರೋಲ್ ತಪ್ಪಿ ಈ ದುರಂತ ಸಂಭವಿಸಿದೆ. ಸ್ಥಳಕ್ಕೆ ಕಾಪು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

About The Author

Leave a Reply