March 14, 2026
WhatsApp Image 2025-04-22 at 10.21.06 AM

ಉಡುಪಿ: ಮುಂಬೈನಿಂದ ಉಡುಪಿ-ಶಿರ್ವ- ಮೂಡುಬಿದಿರೆಗಾಗಿ ಮಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಐರಾವತ ಬಸ್ಸಿನಲ್ಲಿ ಕುಳಿತಿದ್ದ ಪ್ರಯಾಣಿಕ ಸೀಟಿನಲ್ಲಿ ಕುಳಿತಲ್ಲಿಯೇ ಮೃತಪಟ್ಟ ಘಟನೆ ಮುಂಜಾನೆ ಸಂಭವಿಸಿದೆ.

ಮೃತಪಟ್ಟ ಪ್ರಯಾಣಿಕ ಕುಮಟಾ ಮೂಲದ ಸತ್ಯ ಭಂಡಾರಿ(45) ಎಂದು ತಿಳಿದು ಬಂದಿದೆ.

ಮೃತದೇಹವನ್ನು ಅಂಬುಲೆನ್ಸ್‌ನಲ್ಲಿ ಉಡುಪಿ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.

About The Author

Leave a Reply