ಮಂಗಳೂರು: ಯುವ ನ್ಯಾಯವಾದಿ ಮಹಮ್ಮದ್ ಅಸ್ಗರ್ ಮುಡಿಪು ಕೊಲೆ ಯತ್ನ..!!

ಮಂಗಳೂರು: ದಿನಾಂಕ 24-04-2025 ರಂದು ಮೊಹಮ್ಮದ್ ಮುಸ್ತಾಕ್ ಎನ್ನುವ ವ್ಯಕ್ತಿಯು ನ್ಯಾಯವಾದಿ ಮಹಮ್ಮದ್ ಅಸ್ಗರ್ ರವರು ಸದ್ರಿ ವ್ಯಕ್ತಿಯ ಪ್ರಕರಣವನ್ನು ನ್ಯಾಯಾಲಯದಲ್ಲಿ ನಡೆಸಲು ನನಗೆ ಸಾಧ್ಯವಿಲ್ಲ ಎಂದು ನಿರಕ್ಷೇಪಣಾ ವಕಾಲತನ್ನು ನೀಡಿದ ಕಾರಣವನ್ನು ಇಟ್ಟುಕೊಂಡು ವಕೀಲರ ಕಚೇರಿಗೆ ಅಕ್ರಮವಾಗಿ ನುಗ್ಗಿ ಬೆದರಿಸಿ ಕಾರಿನ ಕೀಯನ್ನು ಅಕ್ರಮವಾಗಿ ಕರೆದುಕೊಂಡು ಕಾರನ್ನು ಅಕ್ರಮವಾಗಿ ತೆಗೆದುಕೊಂಡು ಹೋಗುವುದನ್ನು ತಡೆಯಲು ಹೋದ ವಕೀಲರ ಮೇಲೆ ಕಾರನ್ನು ಹಾಯಿಸಿ ಕೊಲ್ಲುವ ಪ್ರಯತ್ನವನ್ನು ಮಾಡಿರುವ ಬಗ್ಗೆ ಮಂಗಳೂರಿನ ದಕ್ಷಿಣ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Leave a Reply