
ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋಪಿಯನ್ನು ಇದೀಗ ದಾಂಡೇಲಿಯ ಪೊಲೀಸರು ಅರೆಸ್ಟ್ ಮಾಡಿದ್ದಾರೆ.



ಹೌದು ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಸಂಡೆ ಮಾರ್ಕೆಟ್ ನಿವಾಸಿ ಅನೀಸ್ ಹುಲ್ಗರ್ ಎಂಬಾತ ಅವಹೇಳನಕಾರಿ ಪೋಸ್ಟ್ ಹಾಕಿದ್ದ. ಈ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣದ ದಾಖಲಿಸಿಕೊಂಡು ಇದೀಗ ಆರೋಪಿಯನ್ನು ಅರೆಸ್ಟ್ ಮಾಡಿದ್ದು ತನಿಖೆ ಕೈಗೊಂಡಿದ್ದಾರೆ.