ಕರಾವಳಿ ಬ್ರೇಕಿಂಗ್ ನ್ಯೂಸ್

ಅಸ್ಸ- ಸದಖ ಟ್ರಸ್ಟ್ ವತಿಯಿಂದ ವಿಟ್ಲದ ನಾಡ ಕಛೇರಿಗೆ ಸಾರ್ವಜನಿಕ ಶುದ್ದ ಕುಡಿಯುವ ನೀರಿನ ಘಟಕ ಕೊಡುಗೆ

ವಿಟ್ಲ:  ಜನಸಾಮಾನ್ಯರು,ಮಹಿಳೆಯರು ಮಕ್ಕಳು ಸೇರಿದಂತೆ ಆದಾರ್ ತಿದ್ದುಪಡಿ,ಜಾತಿ‌ ಮತ್ತುಆದಾಯ,ಇನ್ನಿತರ ಅರ್ಜಿಗಳನ್ನು ಹಾಗೂ ಇತರ ದಿನನಿತ್ಯ ತಮ್ಮ ಕೆಲಸಕಾರ್ಯಗಳಿಗೆ ಆಗಮಿಸುವ 23 ಗ್ರಾಮಗಳನ್ನೊಳಗೊಂಡ ನಾಡ ಕಛೇರಿಗೆ ಬೇಟಿ ಹಾಗೂ…

ಕರಾವಳಿ

ಬಂಟ್ವಾಳ: ಮಹಿಳೆಯೊಂದಿಗೆ ಗ್ರಾ.ಪಂ ಉಪಾಧ್ಯಕ್ಷ ಅಸಭ್ಯ ವರ್ತನೆ; ಪಕ್ಷದಿಂದ ಉಚ್ಚಾಟನೆ

ಬಂಟ್ವಾಳ: ಜಮೀನೊಂದರ ದಾರಿ ವಿವಾದದ ವಿಚಾರಕ್ಕೆ ಸಂಬಂಧಿಸಿದಂತೆ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಇಕ್ಕಿದು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಪದ್ಮನಾಭ ಸಫಲ್ಯರನ್ನು ಬಿಜೆಪಿ ಪ್ರಾಥಮಿಕ ಸದಸ್ಯತ್ವ ರದ್ದುಗೊಳಿಸಿ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.…

ರಾಜ್ಯ

ಕನ್ನಡಿಗರ ಬಗ್ಗೆ ವಿವಾದಾತ್ಮಕ ಹೇಳಿಕೆ ಕೇಸ್ : FIR ರದ್ದು ಕೋರಿ ಹೈಕೋರ್ಟ್ ಗೆ ಗಾಯಕ ಸೋನು ನಿಗಮ್ ಅರ್ಜಿ.!

ಬೆಂಗಳೂರು : ಕನ್ನಡಿಗರ ಬಗ್ಗೆ ವಿವಾವದತ್ಮಕ ಹೇಳಿಕೆ ನೀಡಿದ್ದ ಗಾಯಕ ಸೋನು ನಿಗಮ್‌ ವಿರುದ್ದ ವಿರುದ್ಧ ದಾಖಲಾಗಿರುವ ಎಫ್ ಐಆರ್ ರದ್ದು ಕೋರಿ ಸೋನು ನಿಗಮ್ ಅವರು…

ಬ್ರೇಕಿಂಗ್ ನ್ಯೂಸ್ ರಾಜ್ಯ

ತಂದೆಯ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಮಗ ಆತ್ಮಹತ್ಯೆ..!

ತಂದೆಯ ಸಿಂಗಲ್ ಬ್ಯಾರಲ್ ಬಂದೂಕಿನಿಂದ ಗುಂಡು ಹಾರಿಸಿಕೊಂಡು  ಮಾಡಿಕೊಂಡು ಮಗ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಗ್ರಾಮದಲ್ಲಿ ನಡೆದಿದೆ. ಬೈಯೇಶ್(28) ಆತ್ಮಹತ್ಯೆ…

ಬ್ರೇಕಿಂಗ್ ನ್ಯೂಸ್ ರಾಜ್ಯ

ಮಸೀದಿಯಲ್ಲಿದ್ದ ‘ಕುರಾನ್’ ಪುಸ್ತಕ ಕದ್ದೊಯ್ದು ಸುಟ್ಟ ಕಿಡಿಗೇಡಿಗಳು..! ಆಕ್ರೋಶ ಹೊರಹಾಕಿದ ಮುಸ್ಲಿಂ ಸಮುದಾಯ

ಬೆಳಗಾವಿ: ಬೆಳಗಾವಿಯ ಮಸೀದಿಯೊಂದರಲ್ಲಿ ಇಸ್ಲಾಂ ಧರ್ಮದ ಪವಿತ್ರ ಕುರಾನ್ ಪುಸ್ತಕ ಸುಟ್ಟು ಹಾಕಿರುವ ಘಟನೆ ಬೆಳಕಿಗೆ ಬಂದಿದ್ದು, ಘಟನೆ ಬೆನ್ನಲ್ಲೇ ಪ್ರತಿಭಟನೆ, ಆಕ್ರೋಶ ಭುಗಿಲೆದ್ದಿದೆ. ಬೆಳಗಾವಿ ತಾಲೂಕಿನ…

ಕರಾವಳಿ ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ನಡುರಸ್ತೆಯಲ್ಲೇ ಮಹಿಳೆಗೆ ಗುಪ್ತಾಂಗ ತೋರಿಸಿ ವಿಕೃತಿ- ಬಿಜೆಪಿಯಿಂದ ಉಪಾಧ್ಯಕ್ಷನ ಉಚ್ಛಾಟನೆ

ಬಂಟ್ವಾಳ: ಸಾರ್ವಜನಿಕವಾಗಿಯೇ ಮಹಿಳೆಗೆ ಗುಪ್ತಾಂಗ ತೋರಿಸಿ ಇಡ್ಕಿದು ಗ್ರಾಮ ಪಂಚಾಯತ್ ಉಪಾಧ್ಯಕ್ಷ ವಿಕೃತಿ ಮೆರೆದಿರುವ ಘಟನೆ ಬಂಟ್ವಾಳ ತಾಲೂಕಿನ ಇಡ್ಕಿದು‌ ಗ್ರಾಮದಲ್ಲಿ ನಡೆದಿದೆ. ಈ ಘಟನೆ ಸಂಬಂಧ…

ಬ್ರೇಕಿಂಗ್ ನ್ಯೂಸ್ ರಾಜ್ಯ

ಯುದ್ಧದ ಕ್ರೆಡಿಟ್ ಭಾರತೀಯ ಸೇನೆಗೆ ಮಾತ್ರ, ಯಾವ ಪಕ್ಷವೂ ಕ್ಲೈಂ ಮಾಡಬಾರದು : CM ಸಿದ್ದರಾಮಯ್ಯ ಹೇಳಿಕೆ

ಮೈಸೂರು : ಪಾಕಿಸ್ತಾನದ ವಿರುದ್ಧದ ಯುದ್ಧದ ಕ್ರೆಡಿಟ್ ಭಾರತೀಯ ಸೇನೆಗೆ ಮಾತ್ರ ಸಲ್ಲಬೇಕು, ಯಾವ ಪಕ್ಷವೂ ಕ್ಲೈಂ ಮಾಡಬಾರದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ…

ಕ್ರೀಡೆ ದೇಶ -ವಿದೇಶ

ಟೆಸ್ಟ್ ಕ್ರಿಕೆಟ್ ಜರ್ನಿಗೆ ವಿರಾಟ್ ಕೊಹ್ಲಿ ವಿದಾಯ

ಮುಂಬೈ: ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅವರು ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ತಮ್ಮ 14 ವರ್ಷಗಳ ಟೆಸ್ಟ್…

ಕರಾವಳಿ ಬ್ರೇಕಿಂಗ್ ನ್ಯೂಸ್

ಕಾರ್ಕಳದ ಯುವಕನಿಗೆ ಪಾಕಿಸ್ತಾನದಿಂದ ಬಂತು ವಾಟ್ಸಾಪ್ ಮೆಸೇಜ್

ಕಾರ್ಕಳ: ಭಾರತ- ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಣೆಯಾಗಿದೆ. ಆದರೆ ಶತ್ರು ರಾಷ್ಟ್ರ ಪಾಕಿಸ್ತಾನ ಭಾರತದ ಮೇಲೆ ಸೈಬರ್ ದಾಳಿಯನ್ನೂ ನಡೆಸುತ್ತಿದೆ. ಎಚ್ಚರವಾಗಿರಿ ಎನ್ನುವಂತಹ ಮಾಹಿತಿಯೂ ಇತ್ತೀಚೆಗೆ…

ಕರಾವಳಿ ಬ್ರೇಕಿಂಗ್ ನ್ಯೂಸ್

ಕಾರ್ಕಳ: ಲೋ ಬಿಪಿಯಿಂದ ಕಾಮಿಡಿ ಕಿಲಾಡಿಗಳು ಖ್ಯಾತಿಯ `ರಾಕೇಶ್ ಪೂಜಾರಿ’ ಸಾವು.!

ಲೋ ಬಿಪಿಯಿಂದ ಕಾಮಿಡಿ ಕಿಲಾಡಿಗಳು ಖ್ಯಾತಿಯ ರಾಕೇಶ್ ಪೂಜಾರಿ ಸಾವನ್ನಪ್ಪಿದ್ದಾರೆ. ಕಾಮಿಡಿ ಕಿಲಾಡಿಗಳು 3 ನೇ ಆವೃತ್ತಿಯಲ್ಲಿ ಅವರು ಭಾಗಿಯಾಗಿದ್ದರು. ರಾಕೇಶ್ ಅವರು ತಮ್ಮ ನಟನಾ ಪಯಣ…