August 30, 2025
WhatsApp Image 2025-05-04 at 10.35.42 AM
ಮಂಗಳೂರು: ಸುಹಾಸ್ ಶೆಟ್ಟಿ ಹ*ತ್ಯೆ ಹಿನ್ನೆಲೆಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾದ ಕಾರಣ ಮುಂಜಾಗೃತಾ ಕ್ರಮಕ್ಕಾಗಿ ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಹೇರಲಾಗಿದ್ದ ನಿಷೇಧಾಜ್ಞೆಯ ಕುರಿತು ಪರಿಷ್ಕೃತ ಆದೇಶ ಹೊರಡಿಸಲಾಗಿದೆ.4 ರಂದು ಬೆಳಗ್ಗೆ6 ಗಂಟೆಗೆ ಮುಕ್ತಾಯವಾಗಲಿದೆ ಎಂದು ಪೊಲೀಸ್ ಕಮಿಷನ‌ರ್ ಅನುಪಮ್ ಅಗರ್ವಾಲ್ ಪರಿಷ್ಕೃತ ಆದೇಶ ಹೊರಡಿಸಿದ್ದಾರೆ. ಹತ್ಯೆಯ ಬಗ್ಗೆ ಕಮಿಷನರ್ ಮಾಹಿತಿ ಈ ಹಿಂದಿನ ಆದೇಶದಲ್ಲಿ ಮೇ 6 ರ ಬೆಳಗ್ಗೆ 6 ರವರೆಗೆ ಭಾರತೀಯ ನ್ಯಾಯ ಸುರಕ್ಷಾ ಸಂಹಿತಾ (ಬಿಎನ್‌ಎಸ್‌ಎಸ್) ಸೆಕ್ಷನ್ 163 ರ ಅಡಿಯಲ್ಲಿ ನಿಷೇಧಾಜ್ಞೆ ಹೊರಡಿಸಲಾಗಿತ್ತು.ಈಗಾಗಲೇ ಸುಹಾಸ್ ಶೆಟ್ಟಿ ಹ*ತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿ ಆರೋಗಳನ್ನು ಬಂದಿಸಲಾಗಿದ್ದು, ಪ್ರಕರಣದ ತನಿಕೆ ಚುರುಕುಗೊಳಿಸಲಾಗಿದೆ. ಜಿಲ್ಲೆಯ ಸೂಕ್ಷ್ಮ ಸ್ಥಳಗಳಲ್ಲಿ ಪೊಲೀಸರು ಹದ್ದಿನ ಕಣ್ಣು ಇರಿಸಿದ್ದಾರೆ..

About The Author

Leave a Reply