November 29, 2025
WhatsApp Image 2025-05-07 at 12.21.56 PM

ಮಂಗಳೂರು: ಕರಾವಳಿಯ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ಹೆಮ್ಮೆಯ ಸಂಸ್ಥೆಯಾಗಿದ್ದು ತನ್ನದೇ ಆದ ಹೆಗ್ಗಳಿಕೆ ಗಳಿಸಿರುವ ರೋಹನ್ ಕಾರ್ಪೊರೇಶನ್ ಸಂಸ್ಥೆಯು ತನ್ನ ಬ್ರ್ಯಾಂಡ್ ಅಂಬಾಸಿಡರ್ ಆಗಿ ಬಾಲಿವುಡ್ ನ ಸೂಪರ್ ಸ್ಟಾರ್ ಶಾರುಖ್ ಖಾನ್ ಅವರನ್ನು ಘೋಷಣೆ ಮಾಡಿದೆ.

ರೋಹನ್ ಕಾರ್ಪೊರೇಶನ್ ಸಂಸ್ಥೆಯ ರಾಯಭಾರಿಯಾಗಿ ಬಾಲಿವುಡ್ ನಟ ಶಾರುಖ್ ಖಾನ್ ತನ್ನ ಸಹಿ ಮಾಡುವ ಮೂಲಕ ಹೊಸ ಮೈಲಿಗಲ್ಲನ್ನು ಸೃಷ್ಟಿಸಿದ್ದಾರೆ.

ಅತ್ಯಾಧುನಿಕ ವಿಶ್ವಾಸ, ಗುಣಮಟ್ಟ, ಆಧುನಿಕತೆಗೆ ಒಗ್ಗಿಕೊಳ್ಳುವಂತೆ ಗ್ರಾಹಕರ ಮನಗೆದ್ದು ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ತನ್ನದೇ ಆದ ಛಾಪನ್ನು ವಿಸ್ತರಿಸಿರುವ ರೋಹನ್ ಕಾರ್ಪೊರೇಶನ್ ಸಂಸ್ಥೆ ಇದೀಗ ನಟ ಶಾರುಖ್ ಖಾನ್ ಅವರನ್ನು ಬ್ರ್ಯಾಂಡ್ ಅಂಬಾಸಿಡರ್ ಆಗಿ ಆಯ್ಕೆ ಮಾಡಿ ತನ್ನ ಪಯಣದಲ್ಲಿ ಮತ್ತೊಂದು ಯಶಸ್ಸನ್ನು ಸಾಧಿಸಿದೆ.

About The Author

Leave a Reply