October 12, 2025
09-05-2025akpakattack

ಜೈಸಲ್ಮೇರ್: ಭಾರತ ಹಾಗೂ ಪಾಕಿಸ್ತಾನ ನಡುವಿನ ಸಂಘರ್ಷ ತೀವ್ರಗೊಳ್ಳುತ್ತಿದ್ದಂತೆ ಎರಡೂ ಕಡೆಯಿಂದ ಪ್ರಬಲ ದಾಳಿ ನಡೆಯುತ್ತಿದೆ.

ಪಾಕಿಸ್ತಾನದ ಸತತ ದಾಳಿಯನ್ನು ಭಾರತ ವಿಫಲಗೊಳಿಸಿದೆ. ಪಾಕ್ ಪ್ರಧಾನಿ‌ ಮನೆ ಬಳಿಯೂ ದಾಳಿ ನಡೆದಿದೆ ಎಂದು ತಿಳಿದುಬಂದಿದೆ. ಪಾಕಿಸ್ತಾನದ 3 ಫೈಟರ್ ಜೆಟನ್ನು ಭಾರತ ಹೊಡೆದುರುಳಿಸಿದೆ. ಈ ಪೈಕಿ ರಾಜಸ್ಥಾನದ ಜೈಸಲ್ಮೇರ್‌ನಲ್ಲಿ ಪಾಕಿಸ್ತಾನದ ಫೈಟರ್ ಜೆಟ್ ಹೊಡೆದುರುಳಿಸಿದ ಭಾರತ ಪಾಕಿಸ್ತಾನದ ಪೈಲೆಟನ್ನು ಜೀವಂತವಾಗಿ ಸೆರೆ ಹಿಡಿದಿದೆ.

About The Author

Leave a Reply