November 8, 2025
WhatsApp Image 2025-05-27 at 1.29.15 PM

ಬೆಂಗಳೂರು : ಬಿಜೆಪಿ ಪಕ್ಷದಿಂದ ಶಾಸಕ ಎಸ್ ಟಿ ಸೋಮಶೇಖರ್, ಶಿವರಾಂ ಹೆಬ್ಬಾರ್ ಅವರನ್ನು ಉಚ್ಚಾಟನೆ ಮಾಡಿ ಆದೇಶಿಸಲಾಗಿದೆ.

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಇಬ್ಬರು ಶಾಸಕರನ್ನು ಬಿಜೆಪಿ ಹೈಕಮಾಂಡ್ 6 ವರ್ಷ ಉಚ್ಚಾಟನೆ ಮಾಡಿ ಬಿಜೆಪಿ ಹೈಕಮಾಂಡ್ ಆದೇಶ ಹೊರಡಿಸಿದೆ.

About The Author

Leave a Reply