August 30, 2025
WhatsApp Image 2025-05-28 at 9.09.36 AM

ಬಂಟ್ವಾಳ: ತಾಲೂಕಿನ ಕೂರಿಯಾಳ ಸಮೀಪದ ಇರಾಕೋಡಿಯ ಕೊಳತ್ತಮಜಲ್ ನಿವಾಸಿ ಅಬ್ದುಲ್ ರಹಿಮಾನ್ ಹತ್ಯೆಗೆ ಸಂಬಂಧಪಟ್ಟು ದೀಪಕ್ ಸಹಿತ ಮೂವರನ್ನು ಪೊಲೀಸರು ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದೆ.

ಕೊಲೆ ಕೃತ್ಯದಲ್ಲಿ ಸುಮಾರು 15 ಮಂದಿ ಭಾಗಿಯಾಗಿದ್ದಾರೆ ಎನ್ನಲಾಗುತ್ತಿದ್ದು, ಕೃತ್ಯ ನಡೆದ ಬಳಿಕ ಆರೋಪಿಗಳು ಪರಾರಿಯಾಗಿದ್ದಾರೆ. ಆ ಪೈಕಿ ಮೂವರನ್ನು ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

About The Author

Leave a Reply