August 30, 2025
WhatsApp Image 2025-06-19 at 3.34.33 PM

ಬೆಂಗಳೂರು : ಈಗಾಗಲೇ ಮುಸ್ಲಿಮರಿಗೆ ರಾಜ್ಯ ಸರ್ಕಾರ ಗುತ್ತಿಗೆಯಲ್ಲಿ ಶೇಕಡ 4ರಷ್ಟು ಮೀಸಲಾತಿ ಒದಗಿಸಿದ್ದು, ಇದರ ಬೆನ್ನಲ್ಲೇ ಇದೀಗ ಮತ್ತೆ ಮುಸ್ಲಿಮರಿಗೆ ಮೀಸಲಾತಿ ಹೆಚ್ಚಳಕ್ಕೆ ಮುಂದಾಗಿದ್ದು ವಸತಿ ಯೋಜನೆಯಲ್ಲಿ ಮುಸ್ಲಿಮರಿಗೆ ಶೇಕಡ 10ರಷ್ಟು ಇದ್ದಂತಹ ಮೀಸಲಾತಿಯನ್ನು ಶೇಕಡ 15ಕ್ಕೆ ಹೆಚ್ಚಳ ಮಾಡಿ ಸಚಿವ ಸಂಪುಟ ಅನುಮೋದನೆ ನೀಡಿದೆ.

ಹೌದು ಮತ್ತೆ ಮುಸ್ಲಿಂ ಸಮುದಾಯದ ಮೀಸಲಾತಿ ಹೆಚ್ಚಳಕ್ಕೆ ಮುಂದಾದ ರಾಜ್ಯ ಸರ್ಕಾರ. ವಸತಿ ಯೋಜನೆಯಲ್ಲಿ ಮೀಸಲಾತಿ ಹೆಚ್ಚಳಕ್ಕೆ ಇದೀಗ ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದೆ ಎಂದು ತಿಳಿದುಬಂದಿದೆ. ಈ ಕುರಿತು ಸಚಿವ ಸಂಪುಟ ಸಭೆಯಲ್ಲೂ ಈ ವಿಷಯದ ಬಗ್ಗೆ ಪ್ರಸ್ತಾಪ ಮಾಡಿದ್ದು. ಹಾಗಾಗಿ ವಸತಿ ಯೋಜನೆಯಲ್ಲಿ ಮುಸ್ಲಿಂರಿಗೆ ಮೀಸಲಾತಿ ಖಚಿತ ಸಚಿವ ಸಂಪುಟ ಅನುಮೋದನೆ ನೀಡಿದೆ.

About The Author

Leave a Reply