November 8, 2025
WhatsApp Image 2025-06-20 at 10.15.26 AM

ಪುತ್ತೂರು: ಮಧುರ ಕಂಠದಿಂದ ಜನಮನ ಗೆದ್ದಿದ್ದ ಅಖಿಲಾ ಪಜಿಮಣ್ಣು ಈಗ ದಾಂಪತ್ಯ ವಿಚಾರ ಸುದ್ದಿಯಲ್ಲಿದ್ದು, ದಾಂಪತ್ಯದಲ್ಲಿ ಬಿರುಕು ಉಂಟಾಗಿದೆ.

ಅಖಿಲಾ ಮೂರು ವರ್ಷಗಳ ಹಿಂದೆ ಅಮೆರಿಕದ ಸಾಫ್ಟ್‌ವೇ‌ರ್ ಇಂಜಿನಿಯ‌ರ್ ಧನಂಜಯ್ ಶರ್ಮಾ ಅವರೊಂದಿಗೆ ವಿವಾಹವಾಗಿದ್ದರು. ಆದರೆ ಇದೀಗ ಅವರ ದಾಂಪತ್ಯದಲ್ಲಿ ಬಿರುಕು ಮೂಡಿದೆ. ಇಬ್ಬರು ಪರಸ್ಪರ ಒಪ್ಪಿ ವಿಚ್ಛೇದನಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ. ಅಖಿಲಾ ಪಜಿಮಣ್ಣು ಹಾಗೂ ಧನಂಜಯ್ ಶರ್ಮಾ ಇಬ್ಬರದ್ದೂ ಅರೇಂಜ್ ಮ್ಯಾರೇಜ್. ಎರಡು ಕುಟುಂಬಗಳ ಸಮ್ಮುಖದಲ್ಲಿ ಜೋಡಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿತ್ತು. ಎಲ್ಲವೂ ಖುಷಿ ಖುಷಿಯಾಗಿಯೇ ಇದ್ದ ಇಬ್ಬರ ದಾಂಪತ್ಯದಲ್ಲಿ ಅಂತಹದ್ದೇನಾಯ್ತ ಗೊತ್ತಿಲ್ಲ.

ಬೇರೆಯಾಗುವುದಕ್ಕೆ ಇಬ್ಬರೂ ನಿರ್ಧರಿಸಿದ್ದಾರೆ. ಸದ್ಯ ಗಾಯಕಿಯ ಅಭಿಮಾನಿಗಳಿಗೆ ಈ ಸುದ್ದಿ ಬೇಸರ ಮೂಡಿಸಿದೆ

About The Author

Leave a Reply