DC ಕಚೇರಿಯಲ್ಲಿ ವ್ಯಕ್ತಿಯಿಂದ ಹೈಡ್ರಾಮಾ: IAS ಅಧಿಕಾರಿ ಹೊಡೆಯಲು ಬಂದಿದ್ದಾಗಿ ಆರೋಪ
ಬೆಂಗಳೂರು: ಜಿಲ್ಲಾಧಿಕಾರಿ ಕಚೇರಿಯಲ್ಲಿ ವ್ಯಕ್ತಿಯೊಬ್ಬರ ಹೈಡ್ರಾಮಾವೇ ನಡೆದಿದೆ. ಐಎಎಸ್ ಅಧಿಕಾರಿಗಳು ಹೊಡೆಯಲು ಬಂದಿದ್ದಾಗಿ ಆರೋಪಿಸಿದಂತ ವ್ಯಕ್ತಿಯೊಬ್ಬ, ಕಿರುಚಾಡಿದ್ದರಿಂದ ಕೆಲ ಕಾಲ ಡಿಸಿ ಕಚೇರಿಯಲ್ಲಿ ಹೈಡ್ರಾಮಾವೇ ನಡೆಯಿತು. ಸ್ಥಳದಲ್ಲಿದ್ದಂತ…