August 30, 2025
WhatsApp Image 2025-06-26 at 10.34.51 AM

ಪುತ್ತೂರು: ಖಾಸಗಿ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಶ್ರೀಕೃಷ್ಣ ಜೆ ರಾವ್‌ ಎಂಬಾತ ಸಹಪಾಠಿಯನ್ನು ಜೊತೆ ಮದುವೆಯಾಗವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ ಆಕೆ ಗರ್ಭಿಣಿಯಾಗುತ್ತಿದ್ದಂತೆ ಮದುವೆಗೆ ನಿರಾಕರಿಸಿದ್ದ.

ಈ ಬಗ್ಗೆ ಆಕೆ ಪುತ್ತೂರಿನ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಳು. ಇದರ ಬೆನ್ನಲ್ಲೇ ಇಂದು ಆಕೆ ಮಗುವಿಗೆ ಜನ್ಮ ನೀಡಿದ್ದಾಳೆ.

About The Author

Leave a Reply