ಹಿಮಾಚಲ ಪ್ರದೇಶದಲ್ಲಿ ನಡೆಯುವ ಕಾಮನ್ವೆಲ್ತ್ ಪಾರ್ಲಿಮೆಂಟರಿ ಅಸೋಸಿಯೇಷನ್ ವಾರ್ಷಿಕ ಸಮ್ಮೇಳನದಲ್ಲಿ ಭಾಗವಹಿಸಲು ತೆರಳಿದ ಸಭಾಧ್ಯಕ್ಷ ಯು.ಟಿ.ಖಾದರ್

ಹಿಮಾಚಲ ಪ್ರದೇಶದಲ್ಲಿ ನಡೆಯುವ ಕಾಮನ್ವೆಲ್ತ್ ಪಾರ್ಲಿಮೆಂಟರಿ ಅಸೋಸಿಯೇಷನ್ ವಾರ್ಷಿಕ ಸಮ್ಮೇಳನದಲ್ಲಿ ಭಾಗವಹಿಸಲು ತೆರಳಿದ ಸಭಾಧ್ಯಕ್ಷ ಯು.ಟಿ.ಖಾದರ್

ಹಿಮಾಚಲ ಪ್ರದೇಶದ ಧರ್ಮಶಾಲಾ ತಪೋವನ ದಲ್ಲಿ ನಡೆಯುವ ಕಾಮನ್ವೆಲ್ತ್ ಪಾರ್ಲಿಮೆಂಟರಿ ಅಸೋಸಿಯೇಷನ್ ​​(CPA), ಭಾರತ ಪ್ರದೇಶ, ವಲಯ II ರ ವಾರ್ಷಿಕ ಸಮ್ಮೇಳನದಲ್ಲಿ ವಿಶೇಷ ಅತಿಥಿಯಾಗಿ ಕರ್ನಾಟಕ ಸಭಾಧ್ಯಕ್ಷ ಯು.ಟಿ.ಖಾದರ್ ಭಾಗವಹಿಸಲಿದ್ದಾರೆ.

ಈ ಸಂಭಂದ ಇಂದು ಹಿಮಾಚಲ ಪ್ರದೇಶಕ್ಕೆ ತಲುಪಿರುವ ಸಭಾಧ್ಯಕ್ಷ ಯು.ಟಿ.ಖಾದರ್ ರವರು ಅಲ್ಲಿನ ಗೃಹ ಇಲಾಖೆ ನೀಡಿದಂತಹ ಗೌರವ ವಂದನೆ ಸ್ವೀಕರಿಸಿದರು.

Leave a Reply