ಆಸ್ಪತ್ರೆಗೆ ನುಗ್ಗಿ ನರ್ಸಿಂಗ್ ವಿದ್ಯಾರ್ಥಿನಿಯ ಕತ್ತು ಕೊಯ್ದು ಹತ್ಯೆಗೈದ ಯುವಕ
ಮಧ್ಯಪ್ರದೇಶದ ನರಸಿಂಗ್ಪುರ ಜಿಲ್ಲಾ ಆಸ್ಪತ್ರೆಯಲ್ಲಿ ನರ್ಸಿಂಗ್ ತರಬೇತಿ ಪಡೆಯುತ್ತಿದ್ದ ವಿದ್ಯಾರ್ಥಿನಿಯೊಬ್ಬಳ ಗಂಟಲು ಸೀಳಿ ಕೊಲೆ ಮಾಡಲಾಗಿದೆ. ಈ ಘಟನೆಯ ವಿಡಿಯೋ ಇದೀಗ ಬಹಿರಂಗವಾಗಿದ್ದು, ಎಲ್ಲರ ಬೆಚ್ಚಿ ಬಿದ್ದಿದ್ದಾರೆ.…