SSF ರಾಜ್ಯ ಸಮಿತಿ ಹಮ್ಮಿಕೊಂಡ ಸೌಹಾರ್ದ ನಡಿಗೆ ಕಾರ್ಯಕ್ರಮದ ಸಮಾರೋಪದಲ್ಲಿ ಭಾಗವಹಿಸಿದ ಸಭಾಧ್ಯಕ್ಷ ಯು.ಟಿ.ಖಾದರ್
ರಾಜ್ಯದಲ್ಲಿ ನಡೆಯುತ್ತಿರುವ ಕೋಮುವಾದಕ್ಕೆ ಕಡಿವಾಣ ಹಾಕಲು, ಎಸ್‌ಎಸ್‌ಎಫ್ ಕರ್ನಾಟಕವು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ‘ಮನಸ್ಸು ಮನಸ್ಸುಗಳನ್ನು ಪೋಣಿಸುವ’ ಘೋಷವಾಕ್ಯದೊಂದಿಗೆ ಹಮ್ಮಿಕೊಂಡಿರುವ ‘ಸೌಹಾರ್ದ ನಡಿಗೆ’ಯ ಸಮಾರೋಪದಲ್ಲಿ ಸಭಾಧ್ಯಕ್ಷ…