February 19, 2026
WhatsApp Image 2025-07-05 at 5.48.22 PM

ಬಂಟ್ವಾಳ: ಕಾರೊಂದು ರಸ್ತೆ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೆಳಗಿನ ತುಂಬೆ ಎಂಬಲ್ಲಿ  ಇಂದುಶನಿವಾರ ಮಧ್ಯಾಹ್ನ ನಡೆದಿದೆ.

ನೌಫಲ್ ಶನಿವಾರ ಬೆಳಿಗ್ಗೆ ಬಿ.ಸಿ.ರೋಡ್ ಕೈಕಂಬ ನಿವಾಸಿ ಉಸ್ಮಾನ್ ಎಂಬವರಿಗೆ ಸೇರಿದ ಸ್ವಿಫ್ಟ್ ಕಾರು ಖರೀದಿಸಿ ಅದನ್ನು ತೆಗೆದುಕೊಂಡು ಹೋಗುವ ವೇಳೆ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

About The Author

Leave a Reply