ಕರಾವಳಿ ಬ್ರೇಕಿಂಗ್ ನ್ಯೂಸ್

ಸಿದ್ದೀಕ್‌ ಕುತಂತ್ರಗಳಿಗೆ ತಲೆಬಾಗುವ ಪ್ರಶ್ನೆಯೇ ಇಲ್ಲ, ಆತ ಮಾಡುತ್ತಿರುವ ಅನ್ಯಾಯವನ್ನು ಸಮಾಜದ ಮುಂದೆ ಬಿಚ್ಚಿಡುತ್ತೇನೆ- ಅಬ್ದುಲ್ ರವೂಫ್ ಬಂದರ್‌

ಮಂಗಳೂರು: ಅಲ್‌ ಮದೀನಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಸಿದ್ದೀಕ್ ಪಾಂಡವರಕಲ್ಲು ಎಂಬಾತ ಮುಸ್ಲಿಂ ಸಮುದಾಯದ ಯುವತಿಯರಿಗೆ ಮದುವೆ ಮಾಡಿಸುವ ನೆಪದಲ್ಲಿ ಪ್ರೌಡ್ ಫಂಡ್‌ ಸಂಗ್ರಹ ಮಾಡುವುದಲ್ಲದೆ ಯುವತಿಯರ…

ಕರಾವಳಿ ಬ್ರೇಕಿಂಗ್ ನ್ಯೂಸ್

ಕೊಳ್ನಾಡು:ತಾಳಿತ್ತನೂಜಿ ದೇವಸ್ಯ ಜಂಕ್ಷನ್‌ಗೆ ಸಂಜೆಯ ಸರಕಾರಿ ಬಸ್ಸು ಸಂಚಾರ ಹೆಚ್ಚಿಸುವ ಕುರಿತು ಪುತ್ತೂರು ವಿಭಾಗಾಧಿಕಾರಿಗೆ ಪುತ್ತೂರಿನ ಜನಪ್ರಿಯ ಶಾಸಕರಾದ ಆಶೋಕ್ ಕುಮಾರ್ ರೈ ಮೂಲಕ ಮನವಿ ಸಲ್ಲಿಕೆ.

ಪುತ್ತೂರು-ವಿಟ್ಲ ಮಾರ್ಗದ ಕೋಡಪದವು–ಮದಕದವರೆಗೆ ಮಾತ್ರ ನಿರ್ವಹಿಸಲಾಗುತ್ತಿರುವ KSRTC ( ಸರಕಾರಿ) ಬಸ್ಸು ಸಂಚಾರವನ್ನು ತಾಳಿತ್ತನೂಜಿ ದೇವಸ್ಯ ಜಂಕ್ಷನ್‌ವರೆಗೆ ವಿಸ್ತರಿಸಿ ಸಂಜೆಯ ವೇಳೆಯಲ್ಲಿಯೂ ಬಸ್ಸು ಸೇವೆ ಕಲ್ಪಿಸುವಂತೆ ಶಾಸಕ…

ಕರಾವಳಿ ಬ್ರೇಕಿಂಗ್ ನ್ಯೂಸ್

ಕುಡುಪುವಿನಲ್ಲಿ ನಡೆದ ಮುಹಮ್ಮದ್ ಅಶ್ರಫ್ ಹತ್ಯೆ ಪ್ರಕರಣದ ಆರೋಪಿಗಳ ಜಾಮೀನು ಅರ್ಜಿ ತಿರಸ್ಕೃತ

ಮಂಗಳೂರು: ಕುಡುಪುವಿನಲ್ಲಿ ನಡೆದ ಮುಹಮ್ಮದ್ ಅಶ್ರಫ್ ಹತ್ಯೆ ಪ್ರಕರಣದ ಆರೋಪಿಗಳ ಜಾಮೀನು ಅರ್ಜಿ ತಿರಸ್ಕೃತವಾಗಿದೆ. ಏ. 27ರಂದು ನಡೆದ ವಯನಾಡಿನ ಮುಹಮ್ಮದ್ ಅಶ್ರಫ್ ಗುಂಪು ಹತ್ಯೆ ಪ್ರಕರಣದ…

ಕರಾವಳಿ ಬ್ರೇಕಿಂಗ್ ನ್ಯೂಸ್

ಪುತ್ತೂರು: ರಾಜ್ಯ ಸರಕಾರದ ಹಿಂದು ವಿರೋಧಿ ನೀತಿಯನ್ನು ಖಂಡಿಸಿ ಹಿ.ಜಾ.ವೇ ನೇತೃತ್ವದಲ್ಲಿ ಬೃಹತ್‌ ಪ್ರತಿಭಟನೆ

ಪುತ್ತೂರು: ರಾಜ್ಯ ಸರಕಾರ ಹಿಂದೂ ವಿರೋಧಿ ಧೋರಣೆಯ ಮೂಲಕ ಹಿಂದೂ ಸಂಘಟನೆಗಳ ಸಾಮಾಜಿಕ ಕಾರ್ಯಕರ್ತರ ಮೇಲೆ ಕಾನೂನು ವಿರೋಧಿ ಕ್ರಮಗಳನ್ನು ನಡೆಸುತ್ತಿದೆ ಎಂದು ರಾಜ್ಯ ಸರಕಾರದ ನಿಲುವನ್ನು…

ಕರಾವಳಿ ಬ್ರೇಕಿಂಗ್ ನ್ಯೂಸ್

ಮಂಗಳೂರು: ಇಂಜಿನಿಯರಿಂಗ್ ವಿದ್ಯಾರ್ಥಿ ಅಫ್ತಾಬ್ ಹೃದಯಾಘಾತದಿಂದ ನಿಧನ

ಮಂಗಳೂರು; ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ನಿಧನವಾಗಿರುವ ಘಟನೆ ಸುರತ್ಕಲ್ ಕೃಷ್ಣಾಪುರ ಹಿಲ್ ಸೈಡ್ ಬಳಿ ನಡೆದಿದೆ. ಹಿಲ್ ಸೈಡ್ ನಿವಾಸಿ ಅಸ್ಲರ್ ಅಲಿ ಎಂಬವರ ಪುತ್ರ ಅಫ್ತಾಬ್…

ಕರಾವಳಿ ಬ್ರೇಕಿಂಗ್ ನ್ಯೂಸ್

ಮಂಗಳೂರು: ವಿವಾಹವಾಗುವಂತೆ ಪೀಡಿಸುತ್ತಿದ್ದ ಪ್ರೇಮಿ ಪ್ರಿಯತಮೆಗೆ ಇರಿದು ನೇಣಿಗೆ ಶರಣು

ಮಂಗಳೂರು: ವಿವಾಹವಾಗುವಂತೆ ಪೀಡಿಸುತ್ತಿದ್ದ ಪ್ರೇಮಿಯೋರ್ವನು ಪ್ರಿಯತಮೆಗೆ ಚೂರಿಯಿಂದ ಇರಿದು ತಾನು ಆಕೆಯ ಬಾಡಿಗೆ ಮನೆಯಲ್ಲಿ ನೇಣಿಗೆ ಶರಣಾದ ಘಟನೆ ನಗರದ ಹೊರವಲಯದ ಫರಂಗಿಪೇಟೆಯ ಸುಜೀರ್ ಮಲ್ಲಿ ಎಂಬಲ್ಲಿ…