ಪುತ್ತೂರಿನಲ್ಲಿ ನಡೆದ ಹಿಂಜಾವೇ ಪ್ರತಿಭಟನೆಯಲ್ಲಿ ಶಾಸಕ ಅಶೋಕ್ ರೈ ರವರನ್ನು ನಿಂದಿಸಿರುವ ಪ್ರಕರಣ- ದೂರು ದಾಖಲು
ಪುತ್ತೂರಿನಲ್ಲಿ ನಡೆದ ಹಿಂಜಾವೇ ಪ್ರತಿಭಟನೆಯಲ್ಲಿ ಸಾರ್ವಜನಿಕವಾಗಿ ಶಾಸಕ ಅಶೋಕ್ ರೈ ರವರನ್ನು ನಿಂದಿಸಿರುವ ಪ್ರಕರಣಕ್ಕೆ ಸಂಭಂದಿಸಿದಂತೆ ಉಪ್ಪಿನಂಗಡಿ ಬ್ಲಾಕ್ ವತಿಯಿಂದ ಪುತ್ತೂರು ನಗರ ಪೊಲೀಸರಿಗೆ ದೂರು ನೀಡಲಾಗಿದೆ.…