ಪುತ್ತೂರು: ಒಳಮೊಗ್ರು ಗ್ರಾಮದ ಇಡಿಂಜಿಲ ನೆಲ್ಲಿತಡ್ಕದ ನಡೆದಾಡಲು ಆಗದ ರಸ್ತೆ- ಶಾಲಾ ಮಕ್ಕಳ ಪರದಾಟ
ಪುತ್ತೂರು: ಒಳಮೊಗ್ರು ಗ್ರಾಮದ ಇಡಿಂಜಿಲ ನೆಲ್ಲಿತಡ್ಕ ರಸ್ತೆ ತೀರ ಹದ ಗೆಟ್ಟಿದ್ದು, ನಡೆದಾಡಲಿಕ್ಕೂ ಆಗದ ಪರಿಸ್ಥಿತಿ ಬಂದಿದೆ. ಶಾಲಾ ಮಕ್ಕಳ ಪಾಡಂತೂ ಹೇಳತೀರದು ಎಂದು ನಾಗರಿಕರು ಅಳವತ್ತುಕೊಳ್ಳುತ್ತಿದ್ದಾರೆ.…