November 8, 2025
WhatsApp Image 2025-07-05 at 10.42.30 AM

ಪುತ್ತೂರು: ನಗರಸಭೆ ಸದಸ್ಯ ಜಗನ್ನಿವಾಸ್ ರಾವ್ ಅವರ ಪುತ್ರನಿಗೆ ಭೂಗತ ಜಗತ್ತಿನಿಂದ ಬೆದರಿಕೆ ಕರೆ ಬಂದಿದೆ ಎಂದು ವರದಿಯಾಗಿದೆ. ಕಲಿ ಯೋಗಿಶ ಕರೆ ಮಾಡಿದೆ ಎಂದು ಹೇಳಲಾಗಿದೆ.

ಮಾಧ್ಯಮ ಪ್ರತಿನಿಧಿಯೋರ್ವರಿಗೆ ಕರೆ ಮಾಡಿ ಸಂಭಾಷಣೆ ನಡೆಸಿದ ಎಂದು ಹೇಳಲಾಗಿದೆ.

ಸಂತ್ರಸ್ತ ಯುವತಿಗೆ ಯಾರೂ ಸಹಕಾರಕ್ಕೆ ನಿಂತಿಲ್ಲ. ಬಿಜೆಪಿ ಮುಖಂಡರು ತಮ್ಮ ಪಕ್ಷದವರೇ ಎಂಬ ಕಾರಣಕ್ಕೆ ಸಂತ್ರಸ್ತೆಗೆ ನ್ಯಾಯ ಕೊಡಲು ಹಿಂದೇಟು ಹಾಕಿದ್ದಾರೆ. ಈಗಲೂ ಆರೋಪಿ ಕೃಷ್ಣ ರಾವ್ ಸಂತ್ರಸ್ತೆಯನ್ನು ಮದುವೆ ಆಗದಿದ್ದರೆ ಗುಂಡು ಹೊಡೆದು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಹೇಳಲಾಗಿದೆ.

About The Author

Leave a Reply