ಬೆಳ್ತಂಗಡಿ : ವಾರಂಟ್ ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು

ಬೆಳ್ತಂಗಡಿ : ಬೈಕ್ ಕಳ್ಳತನ ಪ್ರಕರಣದಲ್ಲಿ ಬಂಧನವಾಗಿ ನ್ಯಾಯಾಲಯದಿಂದ ಜಾಮೀನು ಪಡೆದಕೊಂಡ ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಹೊನ್ನಾವರ ನಿವಾಸಿ ವೆಂಕಟ ಕೃಷ್ಣ ಮಗ ಶ್ರೀಧರ ವೆಂಕಟ ಕೃಷ್ಣ ಉಪಾಧ್ಯಾಯ(46) ಎಂಬಾತನನ್ನು ಬೆಳ್ತಂಗಡಿ ಪೊಲೀಸ್ ಸರ್ಕಲ್‌ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ ಮತ್ತು ಧರ್ಮಸ್ಥಳ ಸಬ್ ಇನ್ಸ್ಪೆಕ್ಟರ್ ಸಮರ್ಥ್.ಆರ್.ಗಾಣಿಗೇರ ರವರ ಮಾರ್ಗದರ್ಶನದಲ್ಲಿ ಸಿಬ್ಬಂದಿ ವೃಷಭ ಮತ್ತು ಚರಣ್ ರಾಜ್ ರವರು ಮಂಗಳೂರಿನಿಂದ ಜುಲೈ 11 ರಂದು ಬಂಧಿಸಿ ಬೆಳ್ತಂಗಡಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.

Leave a Reply