November 8, 2025
WhatsApp Image 2025-07-12 at 3.16.57 PM

ಮಂಗಳೂರು: 1 ಲಕ್ಷ ರೂ.ಗೂ ಹೆಚ್ಚು ಮೌಲ್ಯದ ಬ್ರಾಸ್ಲೈಟ್‌ನ್ನು ಮಂಗಳೂರಿನ ಆಟೋರಿಕ್ಷಾ ಚಾಲಕನೊಬ್ಬ ಅದರ ವಾರಸುದಾರರಿಗೆ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಘಟನೆ ನಗರದ ಜೆಪ್ಪು ಮಾರುಕಟ್ಟೆಯ ಬಳಿ ನಡೆದಿದೆ.

ಮುಳಿಹಿತ್ಲುವಿನ ವಾಮನ ನಾಯಕ್ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ. ಇವರಿಗೆ ಸುಮಾರು 17.5 ಗ್ರಾಂ ತೂಕದ ಬಳೆ ರಸ್ತೆಯಲ್ಲಿ ಸಿಕ್ಕಿತ್ತು. ಅದರ ನಿಜವಾದ ಮಾಲೀಕರನ್ನು ಪತ್ತೆಹಚ್ಚಲು ಸಾಮಾಜಿಕ ಮಾಧ್ಯಮವನ್ನು ಬಳಸಿದರು. ಇದನ್ನೂ ಓದಿ: ಜು.14 ರಂದು ಥೈಲ್ಯಾಂಡ್‌ ದೇಶಕ್ಕೆ ಹಾರಲಿದ್ದಾರೆ ನಟ ದರ್ಶನ್ ಬಳಿಕ ಜೆಪ್ಪಿನಮೊಗರುವಿನ ಚಂದ್ರಹಾಸ್ ಕೆ ಅವರಿಗೆ ಯಶಸ್ವಿಯಾಗಿ ಹಸ್ತಾಂತರಿಸಿದರು. ಅವರ ಸಮಗ್ರತೆಗೆ ಸಾರ್ವಜನಿಕರಿಂದ ವ್ಯಾಪಕ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.

About The Author

Leave a Reply