ವಿಟ್ಲ: ಕೆಲಸಕ್ಕೆಂದು ತೆರಳಿದ ಯುವಕ ನಾಪತ್ತೆ..!! ಜಕ್ರಿಬೆಟ್ಟು ಡ್ಯಾಂ ಬಳಿ ದ್ವಿಚಕ್ರ ವಾಹನ, ಮೊಬೈಲ್ ಫೋನ್ ಪತ್ತೆ
ವಿಟ್ಲ: ಕೆಲಸಕ್ಕೆಂದು ತೆರಳಿ ಬಳಿಕ ನಾಪತ್ತೆಯಾಗಿದ್ದ ಕಡೇಶಿವಾಲಯ ಗ್ರಾಮದ ಕೊರತಿಗುರಿ ನಿವಾಸಿ, ಯುವಕನೋರ್ವನ ದ್ವಿಚಕ್ರ ವಾಹನ ಹಾಗೂ ಆತನ ಮೊಬೈಲ್ ಫೋನ್ ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ…