ಶಾಲಾ ವಾಹನದ ಚಾಲಕನಿಗೆ ಹೃದಯಾಘಾತ: ಚಾಲಕ ಮೊಯ್ದಿನ್ ಬಾವ ಸಾವು
ಮಣಿಪಾಲ: ಪ್ರಗತಿನಗರದ ಕೇಂದ್ರ ವಿದ್ಯಾಲಯಕ್ಕೆ ವಿದ್ಯಾರ್ಥಿಗಳನ್ನು ಸಾಗಿಸುತ್ತಿದ್ದ ಟಿ.ಟಿ. ವಾಹನದ ಚಾಲಕ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಇಂದು ಶುಕ್ರವಾರ ಬೆಳಿಗ್ಗೆ ನಡೆದಿದೆ. ವಿದ್ಯಾರ್ಥಿಗಳನ್ನು ಶಾಲೆಗೆ ಸಾಗಿಸುತ್ತಿರುವಾಗ ಚಾಲಕನಿಗೆ…