ವಿದ್ಯಾರ್ಥಿನಿಯನ್ನು ಹೊತ್ತೊಯ್ದು ಅತ್ಯಾಚಾರ ಎಸಗಿದ ಪಿಜಿ ಮಾಲೀಕ

ಪಿ.ಜಿ ಮಾಲೀಕನೊಬ್ಬ ಪಿಜಿಗೆ ಸೇರಿಕೊಂಡಿದ ವಿದ್ಯಾರ್ಥಿನಿಯನ್ನು ಕಾರಿನಲ್ಲಿ ಹೊತ್ತೊಯ್ದು ಅತ್ಯಾಚಾರ ಎಸಗಿರುವ ಘಟನೆ ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ.

ಪಿಜಿ ಮಾಲೀಕನಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಬೆಂಗಳೂರಿನ ಸೋಲ ದೇವನಹಳ್ಳಿಯಲ್ಲಿರುವ ಪಿಜಿಯಲ್ಲಿ ಈ ಒಂದು ಘಟನೆ ನಡೆದಿದೆ. ಕಾರಿನಲ್ಲಿ ವಿದ್ಯಾರ್ಥಿಯನ್ನು ಕಿಡ್ನ್ಯಾಪ್ ಮಾಡಿ ಪಿಜಿ ಮಾಲೀಕ ಅತ್ಯಾಚಾರ ಎಸೆಗಿದ್ದಾನೆ. ಪಿಜಿ ಮಾಲಿಕ ಅಶ್ರಫ್ ನಿಂದ ಈ ಒಂದು ಕೃತ್ಯ ನಡೆದಿದೆ. ಕಳೆದ 10 ದಿನಗಳ ಹಿಂದೆ ವಿದ್ಯಾರ್ಥಿನಿ ಪಿಜಿಗೆ ಸೇರಿಕೊಂಡಿದ್ದರು. ಈ ಕುರಿತು ವಿದ್ಯಾರ್ಥಿನಿ ಸೋಲದೇವನ ಹಳಿ ಪೊಲೀಸ್ ಠಾಣೆಗೆ ಅತ್ಯಾಚಾರ ಎಸಗಿದ್ದಾನೆ ಎಂದು ದೂರು ನೀಡಿದ್ದಾಳೆ.

Leave a Reply