August 24, 2025
WhatsApp Image 2025-08-04 at 11.58.38 AM

 ಡೆತ್ ನೋಟ್ ಬರೆದಿಟ್ಟು 7 ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಸಿಕೆ ಅಚ್ಚುಕಟ್ಟು ಎಂಬಲ್ಲಿ ಈ ಘಟನೆ ನಡೆದಿದೆ. ಮೃತ ಬಾಲಕನನ್ನು 7 ನೇ ತರಗತಿ ವಿದ್ಯಾರ್ಥಿ ಗಾಂಧಾರ್ ಎಂದು ಗುರುತಿಸಲಾಗಿದೆ.

ಬಾಲಕನ ತಂದೆ ರೂಮ್ ಗೆ ಹೋಗಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಬಾಲಕನ ತಂದೆ ಮ್ಯೂಸಿಕ್ ಆರ್ಟಿಸ್ಟ್ ಆಗಿ ಕೆಲಸ ಮಾಡುತ್ತಿದ್ದರು.ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ

About The Author

Leave a Reply