ಪುತ್ತೂರು: ಫೇಸ್ಬುಕ್ ನಲ್ಲಿ ಕೋಮುಸೌಹಾರ್ದತೆಗೆ ಧಕ್ಕೆಯಾಗುವ ಪೋಸ್ಟ್ -FIR ದಾಖಲು
ಪುತ್ತೂರು: ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ಧತೆಗೆ ದಕ್ಕೆಯಾಗುವಂತಹ ಸಂದೇಶವನ್ನು ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ಪುತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾಮಾಜಿಕ ಜಾಲತಾಣವಾದ ಫೇಸ್ಬುಕ್ ನಲ್ಲಿ, ಅಬ್ದುಲ್…