
ಧರ್ಮಸ್ಥಳದಲ್ಲಿ ನಿನ್ನೆ ಯೂಟ್ಯೂಬರ್ ಗಳ ಮೇಲೆ ಹಲ್ಲೆ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪಾಂಗಳ ಬಳಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ 25-30 ಜನರ ವಿರುದ್ಧ ಕೇಸ್ ದಾಖಲಾಗಿದೆ.


ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಇದೀಗ ಕರ್ತವ್ಯಕ್ಕೆ ಅಡ್ಡಿ ಪಡಿಸಿದ 30 ಜನರ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೇ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
