August 19, 2025
WhatsApp Image 2025-08-19 at 9.11.14 AM

ಬೀದಿ ನಾಯಿ ದಾಳಿಗೆ ಒಳಗಾಗಿದ್ದ 4 ವರ್ಷದ ಬಾಲಕಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ.

ದಾವಣಗೆರೆಯ ಶಾಸ್ತ್ರಿ ಬಡಾವಣೆ ನಲ್ಲಿ ಆಟವಾಡುವಾಗ ಬೀದಿನಾಯಿ ದಾಳಿಗೆ ಒಳಗಾಗಿದ್ದ 4 ವರ್ಷದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ರಾತ್ರಿ ಮೃತಪಟ್ಟಿದ್ದಾಳೆ.

ಖದೀರಾ ಬಾನು ಮೃತ ಬಾಲಕಿ. ಬೆಂಗಳೂರು ಮತ್ತಿತರ ಕಡೆ ವಿವಿಧ ಖಾಸಗಿ ಆಸ್ಪತ್ರೆಗಳಲ್ಲಿ ಬಾಲಕಿಗೆ ರೇಬಿಸ್ ಕಾಯಿಲೆಗೆ ಚಿಕಿತ್ಸೆ ನೀಡಲಾಗಿತ್ತು. ಆದರೂ ಪ್ರಯೋಜನವಾಗದೇ ಬಾಲಕಿ ಮೃತಪಟ್ಟಿದ್ದಾಳೆ.

About The Author

Leave a Reply