
ಮಂಗಳೂರು: ದಿ ವಾಯ್ಸ್ ಆಫ್ ಬ್ಲಡ್ ಡೋನರ್ಸ್‌ನ ಸ್ಥಾಪಕ ಅಧ್ಯಕ್ಷ ರವೂಫ್ ಬಂದರ್ ನಿಧನ
ಇಂದು ಲೊ ಬಿಪಿಯಿಂದ ನಿಧನರಾಗಿದ್ದರೆ ಎಂದು ತಿಳಿದು ಬಂದಿದೆ.
ಮಂಗಳೂರಿನ ಬಂದರ್ ನಿವಾಸಿಯಾಗಿದ್ದ ಇವರು ಸಾಮಾಜಿಕ ಕಾರ್ಯಕರ್ತರಾಗಿದ್ದರು.
ಮೃತರು ಪತ್ನಿ, ಇಬ್ಬರು ಮಕ್ಕಳು ಹಾಗೂ ಅಪಾರ ಸಂಖ್ಯೆಯ ಬಂಧುಬಳಗವನ್ನು ಅಗಲಿದ್ದಾರೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.