August 23, 2025
WhatsApp Image 2025-08-23 at 10.19.46 AM

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರ ಕರಣದ ದೂರುದಾರನನ್ನು ಎಸ್.ಐ.ಟಿ ಅಧಿಕಾರಿಗಳು ಬಂಧಿಸಿದ್ದಾರೆ.

ಆ.22 ರಂದು ಮಂಗಳೂರು ಸಕ್ಷಮ ಪ್ರಾಧಿಕಾರದಿಂದ ಪ್ರೊಟೆಕ್ಷನ್ ಕಾಯ್ದೆಯನ್ನು ರದ್ದು ಮಾಡಿದ್ದು. ಆ.23 ರಂದು ಬೆಳಗ್ಗೆ ಬಂಧಿಸಿ 11 ಗಂಟೆಗೆ ಬೆಳ್ತಂಗಡಿ ಕೋರ್ಟ್ ಗೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಿದ್ದಾರೆ ಎಂದು ಎಸ್.ಐ.ಟಿ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

About The Author

Leave a Reply