August 24, 2025
WhatsApp Image 2025-08-24 at 3.49.57 PM

ಧರ್ಮಸ್ಥಳದ ಬಗ್ಗೆ ಅಪಪ್ರಚಾರದ ಕುರಿತು ಸುಮೊಟೊ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬೆಳ್ತಂಗಡಿ ತಾಲೂಕಿನ ಪೊಲೀಸ್ ಠಾಣೆಗೆ ಯೂಟ್ಯೂಬರ್ ಸಮೀರ್ ವಿಚಾರಣೆಗೆ ಹಾಜರಾಗಿದ್ದಾನೆ. ಕಳೆದ ಎರಡು ದಿನಗಳಿಂದ ಬೆಂಗಳೂರು ಬಾಡಿಗೆ ಮನೆ ಹಾಗೂ ಬಳ್ಳಾರಿಯಲ್ಲಿರುವ ಸ್ವಂತ ಮನೆಗೆ ಪೊಲೀಸರು ವಿಚಾರಣೆಗೆ ಹಾಜರಾಗಬೇಕೆಂದು ನೋಟಿಸ್ ಅಂಟಿಸಿ ಬಂದಿದ್ದರು.

ಇದೀಗ ಯೂಟ್ಯೂಬರ್ ಸಮೀರ್ ಮೂವರು ವಕೀಲರೊಂದಿಗೆ ಬೆಳ್ತಂಗಡಿ ಠಾಣೆಗೆ ಆಗಮಿಸಿ ವಿಚಾರಣೆಗೆ ಹಾಜರಾಗಿದ್ದಾನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸ್ ಠಾಣೆಗೆ ಯೂಟ್ಯೂಬರ್ ಸಮೀರ್ ವಿಚಾರಣೆಗೆ ಹಾಜರಾಗಿದ್ದಾನೆ. ಇನ್ನು ಇದೇ ಪ್ರಕರಣದಲ್ಲಿ ಎಸ್ಐಟಿ ಅಧಿಕಾರಿಗಳು ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು ಅರೆಸ್ಟ್ ಮಾಡಿದ್ದು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ ಮಾಹಿತಿಯನ್ನು ಬಿಚ್ಚಿಟ್ಟಿದ್ದಾನೆ.

About The Author

Leave a Reply