

ಇಂದು ಮುಸಲ್ಮಾನ ಬಾಂಧವರು ಈದ್ ಮಿಲಾದ್ ಹಬ್ಬವನ್ನು ನಾಡಿನೆಲ್ಲೆಡೆ ಆಚರಿಸುತ್ತಿದ್ದಾರೆ. ಮುಹಮ್ಮದ್ ಮುಸ್ತಫಾ ಸ್ವಲ್ಲಲ್ಲಾಹು ಅಲೈಹಿ ವಸಲ್ಲಮರ ಜನ್ಮ ದಿನದ ಪ್ರಯುಕ್ತ ಉಳ್ಳಾಲ ಸಯ್ಯದ್ ಮದನಿ ದರ್ಗಾ ವತಿಯಿಂದ ಬೃಹತ್ ಭಾವೈಕ್ಯತಾ ಕಾಲ್ನಡಿಗೆ ಜಾಥಾ ನಡೆಯಿತು.

ಉಳ್ಳಾಲ ಪರಿಸರದಲ್ಲಿ ಮುಸಲ್ಮಾನ ಬಾಂಧವರು ಶಾಂತಿಯುತ ಮೆರವಣಿಗೆ ಮೂಲಕ ಸಾಗಿದರು. ಈ ವೇಳೆ ಧಾರ್ಮಿಕ ಮುಖಂಡರು ಭಾಗವಹಿಸಿದ್ದರು.