May 8, 2026
WhatsApp Image 2025-09-09 at 9.49.18 AM

ಬಂಟ್ವಾಳ: ತಾಲೂಕಿನ ನೂತನ ತಹಶೀಲ್ದಾರ್ ಆಗಿ ಮಂಜುನಾಥ್ ಅವರು ಅಧಿಕಾರ ಸ್ವೀಕರಿಸಿದ್ದಾರೆ.

ಬಂಟ್ವಾಳ ತಹಶೀಲ್ದಾರ್ ಆಗಿದ್ದ ಅರ್ಚನಾ ಭಟ್ ಅವರು ವರ್ಗಾವಣೆಗೊಂಡ ಬಳಿಕ ತೆರವಾದ ಬಂಟ್ವಾಳ ತಹಶಿಲ್ದಾರ್ ಹುದ್ದೆಗೆ ಮಂಜುನಾಥ್ ಆಯ್ಕೆಯಾಗಿದ್ದಾರೆ. ಇವರು ಈ ಮೊದಲು ಕನಕಪುರ ತಾಲೂಕಿನಲ್ಲಿ ತಹಶಿಲ್ದಾರ್ ಅಗಿ ಕರ್ತವ್ಯದಲ್ಲಿದ್ದರು.

ಇದೀಗ ಸರಕಾರ ಅದೇಶ ಹೊರಡಿಸಿ ತಿಂಗಳ ಬಳಿಕ ಅಧಿಕೃತವಾಗಿ ಚಾರ್ಜ್ ತೆಗೆದುಕೊಂಡಿದ್ದಾರೆ. ಬೆಂಗಳೂರು ನಗರದ ಜಿಲ್ಲಾಧಿಕಾರಿ ‌ಕಚೇರಿಯಲ್ಲಿ ಚುನಾವಣಾ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ಬಳಿಕ ಸುಳ್ಯದಲ್ಲಿ ತಹಶೀಲ್ದಾರ್ ಆಗಿದ್ದು ಕನಕಪುರಕ್ಕೆ ವರ್ಗಾವಣೆಯಾಗಿದ್ದರು. ಇದೀಗ ಕನಕಪುರದಿಂದ ಬಂಟ್ವಾಳಕ್ಕೆ ತಹಶಿಲ್ದಾರ್ ಆಗಿ ವರ್ಗಾವಣೆಗೊಂಡಿದ್ದಾರೆ.

About The Author

Leave a Reply