

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಇದರಲ್ಲಿ ನಂದೇನು ತಪ್ಪಿಲ್ಲ ಎಂಬುದಾಗಿ ನ್ಯಾಯಾಧೀಶರ ಎದುರು ಬುರುಡೆ ಪ್ರಕರಣದ ಆರೋಪಿ ಚಿನ್ನಯ್ಯ ಕಣ್ಣೀರಿಟ್ಟಿರುವುದಾಗಿ ತಿಳಿದು ಬಂದಿದೆ.
ಧರ್ಮಸ್ಥಳದ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಚಿನ್ನಯ್ಯನನ್ನು ಬೆಳ್ತಂಗಡಿ ಕೋರ್ಟ್ ಗೆ ಹಾಜರು ಪಡಿಸಲಾಗಿತ್ತು. ಈ ವೇಳೆ ನ್ಯಾಯಾಧೀಶರ ಎದುರು ಆರೋಪಿ ಚಿನ್ನಯ್ಯ ಕಣ್ಣೀರಿಟ್ಟಿದ್ದಾರೆ. ಪ್ರಕರಣದಲ್ಲಿ ನಂದೇನು ತಪ್ಪಿಲ್ಲ ಎಂದು ಚಿನ್ನಯ್ಯ ಕಣ್ಣೀರಿಟ್ಟಿರುವುದಾಗಿ ತಿಳಿದು ಬಂದಿದೆ.