October 12, 2025
WhatsApp Image 2025-10-01 at 11.58.50 AM

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.

83 ರ ಹರೆಯದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಬಳಿಕ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಪರೀಕ್ಷಿಸಿದ ವೈದ್ಯರು ಚಿಕಿತ್ಸೆಗಾಗಿ ದಾಖಲಿಸಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಮಂಗಳವಾರ ಖರ್ಗೆ ಅವರು ಉತ್ಸಾಹದಿಂದ ರಾಜಕೀಯ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದರು

About The Author

Leave a Reply