March 14, 2026
WhatsApp Image 2025-10-08 at 9.09.50 AM

ಕಂದಾಯ ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿ ನಿಯಮಗಳನ್ನು ಉಲ್ಲಂಘನೆ ಮಾಡಿ ಅನಧಿಕೃತ ಕಾರ್ಯನಿರ್ವಹಿಸಿದ ಆರೋಪದಲ್ಲಿ ರಿಯಾಲಿಟಿ ಶೋ ಬಿಗ್‌ಬಾಸ್ ಕನ್ನಡ ಸೀಸನ್ 12 ನಡೆಯುತ್ತಿರುವ ಬಿಡದಿಯ ಸ್ಟುಡಿಯೋಸ್‌ಗೆ ಬೀಗ ಹಾಕಿದ್ದಾರೆ.

ಕೆಎಸ್‌ಪಿಸಿಬಿ ನೋಟಿಸ್‌ ನೀಡಿದ ಹಿನ್ನೆಲೆಯಲ್ಲಿ ಕಂದಾಯ ಇಲಾಖೆ ಅಧಿಕಾರಿಗಳು ಸ್ಟುಡಿಯೋಗೆ ಬಂದಿದ್ದು, ಸಂಜೆ 7 ಗಂಟೆಯೊಳಗೆ ಎಲ್ಲಾ ಸ್ಪರ್ಧಿಗಳು ಮನೆಯಿಂದ ಹೊರಗೆ ಹೋಗಲು ಸೂಚನೆ ನೀಡಲಾಗಿದೆ ಎನ್ನಲಾಗಿದೆ.ಕೆಎಸ್‌ಪಿಸಿಬಿ ನೋಟಿಸ್‌ ನೀಡಿದ ಹಿನ್ನೆಲೆಯಲ್ಲಿ ಕಂದಾಯ ಇಲಾಖೆ ಅಧಿಕಾರಿಗಳು ಸ್ಟುಡಿಯೋಗೆ ಬಂದಿದ್ದು, ಸಂಜೆ 7 ಗಂಟೆಯೊಳಗೆ ಎಲ್ಲಾ ಸ್ಪರ್ಧಿಗಳು ಮನೆಯಿಂದ ಹೊರಗೆ ಹೋಗಲು ಸೂಚನೆ ನೀಡಲಾಗಿದೆ ಎನ್ನಲಾಗಿದೆ.

About The Author

Leave a Reply