February 12, 2026
WhatsApp Image 2025-11-03 at 11.21.18 AM

ತಲೆಮರೆಸಿಕೊಂಡಿದ್ದ ಮಹೇಶ್ ಶೆಟ್ಟಿ ತಿಮರೋಡಿ ಪತ್ತೆಯಾಗಿದ್ದು, 50 ದಿನಗಳ ಬಳಿಕ ಮಹೇಶ್ ಶೆಟ್ಟಿ ತಿಮರೋಡಿ ಪ್ರತ್ಯಕ್ಷರಾಗಿದ್ದು, ಬೆಳ್ತಂಗಡಿ ಕೋರ್ಟ್ ಗೆ ಹಾಜರಾಗಿದ್ದಾರೆ.

ಮಹೇಶ್ ಶೆಟ್ಟಿ ತಿಮರೋಡಿ ಅವರು ಬರೋಬ್ಬರಿ 50 ದಿನಗಳ ಬಳಿಕ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕೋರ್ಟ್ ಗೆ ಹಾಜರಾಗಿದ್ದಾರೆ.

About The Author

Leave a Reply