ಬೆಳಗಾವಿ: ಧರ್ಮಸ್ಥಳದ ಅಸಹಜ ಸಾವುಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ರಚನೆಯಾಗಿದ್ದ ಎಸ್ ಐ ಟಿ ದೋಷಾರೋಪ ಪಟ್ಟಿಯಲ್ಲಿ ಷಡ್ಯಂತರವಾಗಿದೆ ಎಂದು ಉಲ್ಲೇಖವಾಗಿರುವ ಬಗ್ಗೆ ಮಾತನಾಡಿದ ಮುಖ್ಯಮಂತ್ರಿಗಳು ಚಾರ್ಚ್ ಶೀಟ್ ನ್ನು ಇನ್ನೂ ನೋಡಿಲ್ಲ ಎಂದರು.