February 14, 2026
WhatsApp Image 2025-12-11 at 6.03.25 PM

ಬೆಳಗಾವಿ: ಮುಖ್ಯಮಂತ್ರಿ ಸ್ಥಾನದಿಂದ ಸಿದ್ಧರಾಮಯ್ಯ ಬದಲಾಯಿಸಲು ಯಾರಿಗೆ ಗಟ್ಸ್ ಇದೆ? ಆ ಗಟ್ಸ್ ಇರೋದು ಪಕ್ಷದ ಹೈಕಮಾಂಡ್ ಗೆ ಮಾತ್ರವೇ ಎಂಬುದಾಗಿ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, 2028ರವರೆಗೂ ಸಿದ್ಧರಾಮಯ್ಯ ಅವರು ಸಿಎಂ ಆಗಿರಬೇಕು. ಇದು ನನ್ನ ವೈಯಕ್ತಿಕ ಹೇಳಿಕೆ ಎಂಬುದಾಗಿ ತಿಳಿಸಿದರು.

About The Author

Leave a Reply