ಕಾಲೇಜು ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿ ಶಿಶುವನ್ನು ಕಸದ ಬುಟ್ಟಿಯಲ್ಲಿ ಬಚ್ಚಿಟ್ಟ ಆಘಾತಕಾರಿ ಘಟನೆ
ಸರ್ಕಾರಿ ಕಾಲೇಜಿನ ಶೌಚಾಲಯದಲ್ಲಿ 20 ವರ್ಷದ ವಿದ್ಯಾರ್ಥಿನಿಯೊಬ್ಬಳು ಹೆಣ್ಣು ಮಗುವಿಗೆ ಜನ್ಮ ನೀಡಿ, ಬಳಿಕ ನವಜಾತ ಶಿಶುವನ್ನು ಕಸದ ಬುಟ್ಟಿಯಲ್ಲಿ ಬಚ್ಚಿಟ್ಟ ಆಘಾತಕಾರಿ ಘಟನೆ ತಮಿಳುನಾಡಿನ ಕುಂಭಕೋಣಂನಲ್ಲಿ…