ಬ್ರೇಕಿಂಗ್ ನ್ಯೂಸ್ ರಾಜ್ಯ

ಕತ್ತು ಸೀಳಿ MSC ವಿದ್ಯಾರ್ಥಿನಿಯ ಬರ್ಬರ ಹತ್ಯೆ!

ರಾಜ್ಯದಲ್ಲಿ ಇಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು ರಾಯಚೂರು ಜಿಲ್ಲೆಯಲ್ಲಿ ಕತ್ತು ಸೀಳಿ MSC ಓದುತ್ತಿದ್ದ ವಿದ್ಯಾರ್ಥಿನಿಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರಿನ…

ಕರಾವಳಿ ಬ್ರೇಕಿಂಗ್ ನ್ಯೂಸ್

ಮಂಗಳೂರು: 8 ವರ್ಷಗಳಿಂದ ತಲೆಮರೆಸಿಕೊಂಡ ಆರೋಪಿ ಪೊಲೀಸ್ ಬಲೆಗೆ

ಮಂಗಳೂರು: ಜಾಮೀನು ಪಡೆದ ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ 8ವರ್ಷಗಳಿಂದ ತಲೆಮರೆಸಿಕೊಂಡ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಹಾಸನ ಜಿಲ್ಲೆಯ ಸಕಲೇಶಪುರ ಬಾಳುಪೇಟೆ ನಿವಾಸಿ ಕಿಶೋರ್ ಶೆಟ್ಟಿ ಬಂಧಿತ ಆರೋಪಿ.…

ಕರಾವಳಿ

ನ್ಯಾಯಾಂಗ ನಿಂದನೆ ಪ್ರಕರಣ : ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ನೋಟಿಸ್‌ ಜಾರಿ

ವಿಟ್ಲ: ಬಂಟ್ವಾಳ ಸಿವಿಲ್ ನ್ಯಾಯಾಲಯ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿಕೊಂಡು ಡಿಸಿಗೆ ನೋಟಿಸ್ ಜಾರಿ ಮಾಡಿದೆ. ವಿಟ್ಲ ಅಪ್ಪರಿಪಾದೆಯಲ್ಲಿ ಹೊನ್ನಮ್ಮ ಎಂಬವರು…

ಕರಾವಳಿ ಬ್ರೇಕಿಂಗ್ ನ್ಯೂಸ್

ಪುತ್ತೂರು : ಬಸ್ ನಲ್ಲಿ ಸಂಚರಿಸುತ್ತಿದ್ದ ಸರಕಾರಿ ಅಧಿಕಾರಿಯ ಪರ್ಸ್ ಕಳವು -ಕಳ್ಳತನದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ಪುತ್ತೂರು : ಖಾಸಗಿ ಬಸ್ ನಲ್ಲಿ ಸಂಚರಿಸುತ್ತಿದ್ದ ಸರಕಾರಿ ಅಧಿಕಾರಿಯ ಪರ್ಸನ್ನು ಮಹಿಳೆಯರು ಎಗರಿಸಿದ ಘಟನೆ ನಡೆದಿದೆ. ಅಧಿಕಾರಿಯ ಪರ್ಸ್ ಕಳ್ಳತನ ಮಾಡುವ ದೃಶ್ಯ ಬಸ್ಸ್ ನಲ್ಲಿದ್ದ…

ದೇಶ -ವಿದೇಶ ಬ್ರೇಕಿಂಗ್ ನ್ಯೂಸ್

ತ್ರಿವಳಿ ತಲಾಖ್ ಮೂಲಕ ಪತ್ನಿಯರಿಗೆ ವಿಚ್ಛೇದನ ನೀಡಿದ ಪುರುಷರ ವಿರುದ್ಧ FIR ಚಾರ್ಜ್ ಶೀಟ್ ಗಳ ವಿವರ ಕೇಳಿದ ಸುಪ್ರೀಂ ಕೋರ್ಟ್

ನವದೆಹಲಿ : 1991ರ ಮುಸ್ಲಿಂ ಮಹಿಳೆಯರ (ವಿವಾಹದ ಹಕ್ಕುಗಳ ರಕ್ಷಣೆ) ಕಾಯ್ದೆಯನ್ನು ಉಲ್ಲಂಘಿಸಿ ವಿಚ್ಛೇದಿತ ಸಂಗಾತಿಗಳಿಗೆ ತ್ವರಿತ ತ್ರಿವಳಿ ತಲಾಖ್ ನೀಡಿದ ಪುರುಷರ ವಿರುದ್ಧ ದಾಖಲಾದ ಎಫ್ಐಆರ್…

ಬ್ರೇಕಿಂಗ್ ನ್ಯೂಸ್ ರಾಜ್ಯ

ನಿರ್ಜನ ಪ್ರದೇಶದಲ್ಲಿ ನಿಲ್ಲಿಸಿದ ಕಾರಲ್ಲಿ 1ಕೋಟಿ ರೂಪಾಯಿ ಪತ್ತೆ!

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ರಾಮನಗುಳಿ ಬಳಿಯ ರಾಷ್ಟ್ರಿಯ ಹೆದ್ದಾರಿ ಪಕ್ಕದ ನಿರ್ಜನ ಪ್ರದೇಶದಲ್ಲಿ ಪಾರ್ಕ್ ಮಾಡಲಾಗಿದ್ದ ಕಾರ್ ಒಂದರಲ್ಲಿ 1ಕೋಟಿ ರೂಪಾಯಿ ಪತ್ತೆಯಾಗಿದೆ. ಮಂಗಳವಾರ…

ಕರಾವಳಿ ಬ್ರೇಕಿಂಗ್ ನ್ಯೂಸ್

38ನೇ ರಾಷ್ಟ್ರೀಯ ಕ್ರೀಡಾಕೂಟಕೆ ಕರ್ನಾಟಕ ರಾಜ್ಯ ವಾಲಿಬಾಲ್ ತಂಡಗಳು ಉತ್ತರಕಾಂಡಕ್ಕೆ

ಉತ್ತರ ಕಾಂಡದ ರುದ್ರಪುರದಲ್ಲಿ ಜನವರಿ 29 ರಿಂದ ಫೆಬ್ರವರಿ 3ರ ವರೆಗೆ ನಡೆಯಲಿರುವ 38ನೇ ರಾಷ್ಟ್ರೀಯ ಕ್ರೀಡಾಕೂಟಕ್ಕೆ ಕರ್ನಾಟಕ ರಾಜ್ಯದ ಪುರುಷರ ಮತ್ತು ಮಹಿಳೆಯರ ವಾಲಿಬಾಲ್ ತಂಡಗಳು…

ಬ್ರೇಕಿಂಗ್ ನ್ಯೂಸ್ ರಾಜ್ಯ

ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳಕ್ಕೆ ಹೋಗಲು ಇಚ್ಚಿಸುವವರಿಗೆ ಶುಭ ಸುದ್ದಿ

ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳ-2025ಕ್ಕೆ ವಿಶ್ವದ ಮೂಲೆಮೂಲೆಯಿಂದ ಭಕ್ತರು ಆಗಮಿಸುತ್ತಿದ್ದಾರೆ. ಕೋಟ್ಯಂತರ ಮಂದಿ ಸದ್ಯ ಪ್ರಯಾಗ್‌ರಾಜ್‌ನಲ್ಲಿ ಬೀಡುಬಿಟ್ಟಿದ್ದು, ಭಕ್ತಿ ಮುಳುಗಿದ್ದಾರೆ. ವಿಶ್ವದ ಅತಿ ದೊಡ್ಡ ಧಾರ್ಮಿಕ ಕಾರ್ಯಕ್ರಮಗಳಲ್ಲಿ…

ಕರಾವಳಿ ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ಚಾರ್ಮಾಡಿ ಘಾಟ್ – ಕಾರು-ಲಾರಿ ಅಪಘಾತ, ನಾಲ್ವರಿಗೆ ಗಂಭೀರ ಗಾಯ

ಬೆಳ್ತಂಗಡಿ: ಚಾರ್ಮಾಡಿ ಘಾಟಿಯ ಮೂರನೇ ತಿರುವಿನಲ್ಲಿ ತಡ ರಾತ್ರಿ ಲಾರಿ ಮತ್ತು ಕಾರು ಡಿಕ್ಕಿ ಯಾಗಿ ನಾಲ್ವರು ಗಾಯಗೊಂಡ ಘಟನೆ ನಡೆದಿದೆ. ಮೂಡಿಗೆರೆಯಿಂದ ಉಜಿರೆ ಕಡೆ ಬರುತ್ತಿದ್ದ…

ದೇಶ -ವಿದೇಶ

ಮಹಾಕುಂಭಮೇಳ ಕಾಲ್ತುಳಿತ: ಸಾವಿನ ಸಂಖ್ಯೆ 15 ಕ್ಕೆ ಏರಿಕೆ : ಸಂಗಮದತ್ತ ನುಗ್ಗುತ್ತಿರುವ ಜನಸಾಗರ : ಯೋಗಿ ಸರ್ಕಾರದ ವಿಐಪಿ ಟ್ರೀಟ್ ಮೆಂಟ್ ಗೆ ಸ್ವಾಮಿಜೀಗಳ ಸಹಿತ ವ್ಯಾಪಕ ಆಕ್ರೋಶ..!

ಮಹಾಕುಂಭನಗರ: ಮಹಾಕುಂಭ ಮೇಳ ನಡೆಯುತ್ತಿರುವ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಪ್ರತಿದಿನ ಲಕ್ಷಾಂತರ ಭಕ್ತರು ಪವಿತ್ರ ಸ್ನಾನ ಕೈಗೊಳ್ಳುತ್ತಿದ್ದಾರೆ. ಈ ನಡುವೆ ಇಂದು (ಬುಧವಾರ) ಮೌನಿ ಅಮಾವಾಸ್ಯೆ ಇರುವ…