February 8, 2026
WhatsApp Image 2026-02-08 at 3.11.49 PM

ಕುಪ್ಪೆಪದವು :ಮಂಗಳೂರು ತಾಲೂಕಿನ ಕುಪ್ಪೆಪದವು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೆಲೆಂಜಾರು ಗ್ರಾಮದ ವಿದ್ಯಾರ್ಥಿನಿ, ಹರಿಯಾಣದ ಮಹರ್ಷಿ ದಯಾನಂದ ವಿಶ್ವವಿದ್ಯಾನಿಲಯದಲ್ಲಿ ನಡೆದ ಸ್ಪೆಷಲ್ ಒಲಿಂಪಿಕ್ಸ್ ಭಾರತ್ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಜೂನಿಯರ್ ವಿಭಾಗದಲ್ಲಿ ಶಾಟ್ ಪುಟ್ ಹಾಗೂ 41೦೦ ಮೀ ಮಿಕ್ಷೆಡ್ ರಿಲೇ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನಿಯಾಗಿ 2 ಚಿನ್ನದ ಪದಕ ಹಾಗೂ 2೦೦ ಮೀ ಓಟದಲ್ಲಿ ತೃತೀಯ ಸ್ಥಾನಿಯಾಗಿ ಕಂಚಿನ ಪದಕ ಪಡೆದು ಊರಿಗೆ ಕೀರ್ತಿಯನ್ನು ತಂದ ಹೆಮ್ಮೆಯ ವಿದ್ಯಾರ್ಥಿನಿ ಸಹಳಾ ಕುಪ್ಪೆಪದವು

About The Author

Leave a Reply