February 10, 2026
WhatsApp Image 2026-02-09 at 10.47.21 AM

ಕಾಸರಗೋಡು: ರಾಷ್ಟ್ರೀಯ ಹೆದ್ದಾರಿಯ ಕುಂಬಳೆ- ಆರಿಕ್ಕಾಡಿಯಲ್ಲಿ ಕಾರು ಮತ್ತು ಸ್ಕೂಟರ್ ಮಧ್ಯೆ ಭೀಕರ ಅಪಘಾತ ಸಂಭವಿಸಿದೆ.ಅಪಘಾತದ ತೀವ್ರತೆಗೆ ಸ್ಕೂಟ‌ರ್ ಸವಾರ ಮುನೀರ್(40) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂಲತಃ ಕೇರಳದ ಪಚ್ಚಂಬಳ ನಿವಾಸಿಯಾಗಿರುವ ಮುನೀರ್ ಕನ್ಯಾನ ಪರಿಸರದ ಯುವತಿಯನ್ನು ವಿವಾಹವಾಗಿದ್ದು ಬಳಿಕ ಇಲ್ಲೇ ವಾಸವಾಗಿದ್ದರು.

ಕನ್ಯಾನ ಪೇಟೆಯಲ್ಲಿರುವ ಹೋಟೆಲಲ್ಲಿ ಕಾರ್ಮಿಕರಾಗಿರುವ ಮುನೀರ್ ಸಂಜೆ ಮಾಲಿಕನ ಸ್ಕೂಟರ್ ಪಡೆದು ಕುಂಬಳೆ ಕಡೆ ಹೋಗಿದ್ದರೆನ್ನಲಾಗಿದೆ.

About The Author

Leave a Reply