March 6, 2026
WhatsApp Image 2026-03-06 at 10.55.04 AM

ಕರ್ನಾಟಕ ಬಜೆಟ್ 2026: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ದಾಖಲೆಯ 17ನೇ ಬಜೆಟ್ ಮಂಡನೆ ಆರಂಭಿಸಿದ್ದಾರೆ.

ಮಾರ್ಚ್ 06ರಿಂದ ಮಾರ್ಚ್ 27ರವರೆಗೆ ಕರ್ನಾಟಕ ಬಜೆಟ್ ಅಧಿವೇಶನ ನಡೆಯಲಿದೆ. ಇಂದು(March 6) ಶುಕ್ರವಾರ ಬೆಳಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ 17ನೇ ಐತಿಹಾಸಿಕ ರಾಜ್ಯ ಬಜೆಟ್ ಮಂಡನೆ ಶುರು ಮಾಡಿದ್ದಾರೆ.

About The Author

Leave a Reply